ಮಹಿಳೆಯರಿಗೆ ಉದ್ಯೋಗಕ್ಕಾಗಿ ಸಾಲ ಸೌಲಭ್ಯ – business loan for women
Business loan for women : ದೇಶದ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿಸಲು ಸ್ತ್ರೀಶಕ್ತಿ ಯೋಜನೆಯಡಿ ಅತ್ಯಂತ ಕಡಿಮೆ ಬಡ್ಡಿದರದಲ್ಲಿ ಇಪ್ಪತೈದು ಲಕ್ಷಕ್ಕೂ ಹೆಚ್ಚು ಸಾಲವನ್ನು ನೀಡಲಾಗುತ್ತದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕೇಂದ್ರ ಸರ್ಕಾರದೊಂದಿಗೆ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, ಇದರ ಮುಖ್ಯ ಉದ್ದೇಶ ಮಹಿಳೆಯರನ್ನು ಸ್ವಾವಲಂಬಿ ಮತ್ತು ಸಬಲರನ್ನಾಗಿ ಮಾಡುವುದು. ಇದರ ಮೂಲಕ ಮಹಿಳೆಯರು ಸ್ವಂತ ಉದ್ಯೋಗ ವ್ಯಾಪಾರ ಮಾಡಲು ಪ್ರೋತ್ಸಾಹಿಸಲಾಗುತ್ತದೆ. ಸ್ವಂತ ಉದ್ಯೋಗ ನಡೆಸುವ ಮಹಿಳೆಯರು ಈ ಯೋಜನೆಯಡಿ ಐದು ಲಕ್ಷದವರೆಗೆ ವ್ಯಾಪಾರ ಸಾಲವನ್ನು ತೆಗೆದುಕೊಂಡರೆ … Read more