Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Tractor Subsidy : ಟ್ರಾಕ್ಟರ್ ಖರೀದಿಸಲು ರೈತರಿಗೆ 50% ಸಹಾಯಧನ..! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?

Tractor Subsidy : ನಮಸ್ಕಾರ ಸ್ನೇಹಿತರೇ, ಕೇಂದ್ರ ಸರ್ಕಾರ ರೈತರಿಗೆ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡುತ್ತಿದೆ. ಇದರ ಆಡಿಯಲ್ಲಿ ರೈತರು ಯಾವುದೇ ಕಂಪನಿಯ ಟ್ರ್ಯಾಕ್ಟರ್ ಗಳನ್ನು ಅರ್ಧ ಜರದಲ್ಲಿ ಖರೀದಿಸಬಹುದು. ಉಳಿದ ಅರ್ಧದಷ್ಟು ಹಣವನ್ನು ಸರ್ಕಾರವು ಸಬ್ಸಿಡಿಯಾಗಿ ನೀಡುತ್ತದೆ. ಈ ಯೋಜನೆಯಲ್ಲಿ ಟ್ಯಾಕ್ಟರ್ ಖರೀದಿಸುವ ಪ್ರತಿಯೊಬ್ಬ ರೈತನಿಗೂ ಕೇಂದ್ರ ಸರ್ಕಾರದಿಂದ ಸಬ್ಸಿಡಿ ನೀಡಲಾಗುತ್ತದೆ. ಈ ಯೋಜನೆ ಪಡೆಯಲು ದೇಶದ ಎಲ್ಲ ಅರ್ಹ ರೈತರು ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ. … Read more