ಮದುವೆಯ ಮೊದಲ ರಾತ್ರಿ ಸವಿ ಅನುಭವಕ್ಕಾಗಿ ಕಾದು ಕುಳಿತಿದ್ದ ನವ ವಿವಾಹಿತನಿಗೆ ವಧು ಶಾಕ್ ನೀಡಿರುವ ಘಟನೆಯೊಂದು ಉತ್ತರಪ್ರದೇಶದ ಸಹರಾನ್ ಪುರದಲ್ಲಿ ನಡೆದಿದೆ. ಮೊದಲ ರಾತ್ರಿಯಂದು ತನ್ನ ತಲೆಯ ಅವಗುಂಠನ (ಮೇಲ್ಮುಸುಕು) ತೆಗೆದು ತನ್ನ ವದನಾರವಿಂದವನ್ನು ತೋರಿಸಲು ಬಿಯರ್, ಗಾಂಜಾ ಹಾಗೂ ಮೇಕೆ ಮಾಂಸ ಬೇಕೆಂದು ಬೇಡಿಕೆಯಿಟ್ಟಿದ್ದಾಳೆ. ಇದನ್ನು ಕೇಳಿದ ವರ ಶಾಕ್ ಆಗಿದ್ದು, ಪೊಲೀಸರ ಮೊರೆ ಹೋಗಿದ್ದಾನೆ.
ಪೊಲೀಸ್ ಠಾಣೆಯಲ್ಲಿ ಈ ವಿಚಿತ್ರ ವಧುವಿನ ಬೇಡಿಕೆಗಳನ್ನು ಪೊಲೀಸರು ಆಲಿಸುತ್ತಿರುವ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.
ಈ ವಿಡಿಯೋಗೆ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಮೆಂಟಿಸಿದ್ದಾರೆ. ಕೆಲವರು ಇದು ಸ್ತ್ರೀಸ್ವಾತಂತ್ರ್ಯ. ಇದನ್ನೇ ಹುಡುಗ ಕೇಳಿದ್ದರೆ ತಪ್ಪಾಗುತ್ತಿತ್ತೇ ಎಂದು ಪ್ರತಿಕ್ರಿಯಿಸಿದ್ದರೆ, ಇನ್ನೂ ಕೆಲವರು ..ಪೊಲೀಸರ ಬಳಿ ಯಾಕೆ ಹೋದಿರಿ. ಅವರೇನು ಗಾಂಜಾ ಹಾಗೂ ಮೇಕೆ ಮಾಂಸ ತರಿಸಿಕೊಡ್ತಾರೆಯೇ ಎಂದು ಕಾಲೆಳೆದಿದ್ದಾರೆ.
ಇದೇ ವೇಳೆ ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ ನಡೆದಿದ್ದು, ಮದುವಣಗಿತ್ತಿ ಹುಡುಗಿಯೇ ಅಲ್ಲ. ಆಕೆಯೊಬ್ಬ ತೃತೀಯ ಲಿಂಗಿ ಎಂದು ಹುಡುಗನ ಮನೆಯವರು ಆರೋಪಿಸಿದ ಘಟನೆಯೂ ನಡೆದಿದೆ. ಕೊನೆಗೆ ರಾಜಿ ಮುಖಾಂತರ ಎರಡೂ ಕುಟುಂಬಗಳನ್ನು ಸಮಾಧಾನ ಪಡಿಸಿ ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ.
- 10ನೇ ತರಗತಿ ಉತ್ತೀರ್ಣರಾದ ಮಹಿಳೆಯರಿಗೆ ತಿಂಗಳಿಗೆ ₹7,000/- ಹಣದ ಜತೆಗೆ ಕಮಿಷನ್ – ಏನಿದು ‘ಬಿಮಾ ಸಖಿ ಯೋಜನೆ’..?
- ಸರ್ಕಾರದ ಈ ಯೋಜನೆಯಡಿ ₹3,000/- ಠೇವಣಿ ಮಾಡಿದ್ರೆ ಸಿಗಲಿದೆ 16 ಲಕ್ಷ ರೂ.! ಹೆಣ್ಣುಮಕ್ಕಳಿಗೆ ಗುಡ್ ನ್ಯೂಸ್.!
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- e-Shram Card : ಈ ಕಾರ್ಡ್ ಇದ್ದವರಿಗೆ ಪ್ರತಿ ತಿಂಗಳಿಗೆ ₹3,000/- ಹಣ ಖಾತೆಗೆ ಜಮಾ | ಕೇಂದ್ರ ಸರ್ಕಾರದಿಂದ ಘೋಷಣೆ.!
- Shrama Shakthi Scheme : ಕರ್ನಾಟಕ ಶ್ರಮ ಶಕ್ತಿ ಯೋಜನೆ ಮೂಲಕ ₹50,000/- ಹಣ ಸಿಗಲಿದೆ.! ಅರ್ಜಿ ಸಲ್ಲಿಸುವುದು ಹೇಗೆ.?
- ಕೇಂದ್ರದಿಂದ ಉಚಿತ ಮನೆ ಪಡೆಯಲು ಅರ್ಜಿ ಪ್ರಾರಂಭ.. ಕೂಡಲೇ ಅರ್ಜಿ ಸಲ್ಲಿಸಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ಮಂಜೂರು
- Gold Rate Today : ಮತ್ತೆ ಇಳಿಕೆ ಕಂಡ ಚಿನ್ನದ ರೇಟ್.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
- Free Borewell : ನಿಮಗೆ ಉಚಿತ ಬೋರ್ ವೆಲ್ ಬೇಕಾ.? ಈ ಕೂಡಲೇ ಅರ್ಜಿ ಸಲ್ಲಿಸಿ.! ಡೈರೆಕ್ಟ್ ಲಿಂಕ್ ಇಲ್ಲಿದೆ
- Gold Rate Today : ಭಾರೀ ಏರಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ಬೆಲೆ ಎಷ್ಟಾಗಿದೆ ಗೊತ್ತಾ.?
- Gold Rate Today : ಭಾರೀ ಏರಿಳಿತ ಕಂಡ ಚಿನ್ನದ ಬೆಲೆ.! ಇಂದಿನ ಬಂಗಾರದ ಬೆಲೆ ಎಷ್ಟಾಗಿದೆ ಗೊತ್ತಾ.?
- ‘ಇನ್ಸ್ಟಾಗ್ರಾಮ್’ (Instagram)ನಲ್ಲಿ ಲವ್..! ಪ್ರಿಯತಮೆ ಹುಡುಕಿಕೊಂಡು ಬಂದ ಯುವಕನಿಗೆ ಶಾಕ್!
- Ration Card : ರಾಜ್ಯದಲ್ಲಿ ‘ರೇಷನ್ ಕಾರ್ಡ್’ ತಿದ್ದುಪಡಿಗೆ ಜುಲೈ 31 ರವರೆಗೆ ಅವಕಾಶ, ಈ ದಾಖಲೆಗಳು ಕಡ್ಡಾಯ
- Gold Rate Today : ಇಳಿಕೆಯತ್ತ ಸಾಗಿದ ಬಂಗಾರದ ಬೆಲೆ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ರೇಟ್.?
- ಜಗತ್ತೇ ತಿರುಗಿನೋಡುವಂತಹ ಆಘಾತ ಭಾರತಕ್ಕಾಗಲಿದೆ’ : ಮತ್ತೊಂದು ಸ್ಪೋಟಕ ಭವಿಷ್ಯ ನುಡಿದ ಕೋಡಿಶ್ರೀ!
- ಮೂಡುಬಿದಿರೆ ಕಾಲೇಜಿನ ಮೂವರು ಉಪನ್ಯಾಸಕರಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾ-ರ.! ಆರೋಪಿಗಳ ಬಂಧನ
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಅಲ್ಪ ಇಳಿಕೆ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Sigandur Bridge : ಸಿಗಂದೂರು ಸೇತುವೆ ಉದ್ಘಾಟನೆಯಲ್ಲಿ ಶಿಷ್ಟಾಚಾರ ಉಲ್ಲಂಘಿಸಿಲ್ಲ : ನಿತಿನ್ ಗಡ್ಕರಿ
- Gold Rate Today : ಹೆಣ್ಣುಮಕ್ಕಳಿಗೆ ಸಿಹಿಸುದ್ದಿ ಇದೆಯಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಹೃದಯಾಘಾತದಿಂದ ಬೆಳೆದು ನಿಂತ ಮಗ ಸಾವು – ಅಪ್ಪ ಮಾಡಿದ ಕೆಲಸ ಊರೇ ಮೆಚ್ಚುವಂಥದ್ದು!
- ಮದುವೆಯಾಗಿ ಮೂರೇ ತಿಂಗಳಿಗೆ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ.! ಹೈಡ್ರಾಮಾ Video
- Gold Rate Today : ಚಿನ್ನ ಖರೀದಿ ಮಾಡಲು ಇದೇ ಸರಿಯಾದ ಸಮಯಾನಾ.? ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- 2029ರಲ್ಲಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ BJP ನಾಯಕರನ್ನು ಹುಡುಕಿ-ಹುಡುಕಿ ತಿಹಾರ್ ಜೈಲಿಗೆ ಹಾಕ್ತೀವಿ : ಪ್ರದೀಪ್ ಈಶ್ವರ್
- ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ.!
- Gold Rate Today : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಸುಳ್ಳು ಹೇಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭೇಟಿಗೆ ಯತ್ನಿಸಿ ಮುಜುಗರಕ್ಕೀಡಾದ ಬಿಜೆಪಿ ಸಂಸದ.? : ಕಾಂಗ್ರೆಸ್ ವ್ಯಂಗ್ಯ!
- ಯುವಕನ ಮರ್ಮಾಂಗ ತುಳಿದು ಹಲ್ಲೆ ಕೇಸ್: ಪವಿತ್ರಾ ಗೌಡ ರೀತಿಯಲ್ಲೇ ಸಂಚು ಹೂಡಿದ್ದಾಕೆ ಅರೆಸ್ಟ್
- Gold Rate : ಮತ್ತೆ ಇಳಿಕೆ ಕಂಡ ಚಿನ್ನದ ಬೆಲೆ.! ಇಂದಿನ ಗೋಲ್ಡ್ ರೇಟ್ ನಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಎಲ್ಲರು ನನ್ನ ದುರಹಂಕಾರಿ ಅಂತಾರೆ, ಏನು ಬೇಕಾದ್ರು ಕರೆದ್ರು ಐ ಡೋಂಟ್ ಕೇರ್ : ಸಿಎಂ ಸಿದ್ದರಾಮಯ್ಯ
- ಕೊಡವ ಸಮುದಾಯದಿಂದ ನನಗಿಂತಲೂ ಮೊದಲು ಚಿತ್ರರಂಗಕ್ಕೆ ಬಂದಿದ್ದಾರೆ – ನಟಿ ಪ್ರೇಮ
- Gold Rate Today : ಮತ್ತೆ ಇಳಿಕೆ ಕಂಡ ಬಂಗಾರ ದರ.! ಇಂದಿನ ಚಿನ್ನದ ಬೆಲೆಯಲ್ಲಿ ಎಷ್ಟು ಇಳಿಕೆ ಕಂಡಿದೆ ಗೊತ್ತಾ.?
- ಮದುವೆಯಾಗದೇ ಅಮ್ಮನಾಗಲಿರುವ ಭಾವನಾ ರಾಮಣ್ಣ – ಶೀಘ್ರದಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಲಿದ್ದಾರೆ.!
- ಪಾರ್ವತಮ್ಮನವರಿಗೂ ಇಷ್ಟು ಧಿಮಾಕು ಇರ್ಲಿಲ್ಲ : ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಟ್ರೋಲ್ ಆಗಿದ್ದೇಕೆ.?
- “19 ಕೋಟಿ 25 ಲಕ್ಷ ರೂ. ಬಂದಿದ್ದರೂ ಕೊಡುತ್ತಿಲ್ಲ” : ಸಾವಿಗೆ ಕಾರಣ ಬರೆದಿಟ್ಟು ಹೋದ ದಾವಣಗೆರೆಯ ಶಶಿಕುಮಾರ!
- ತಾನೇ ರಕ್ಷಿಸಿದ್ದ ನಾಯಿ ಕಚ್ಚಿ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವು – ಕೊನೆಯ ದಿನಗಳಲ್ಲಿ ನರಳಿ ನರಳಿ ಯಾತನೆ