Tractor Scheme : ನಮಸ್ಕಾರ ಸ್ನೇಹಿತರೇ, ತೋಟಗಾರಿಕೆ ಇಲಾಖೆಯಿಂದ ವಿವಿಧ ಯಂತ್ರೋಪಕರಣಗಳಿಗೆ ಸೇರಿದಂತೆ ಇತರೆ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಈ ಯೋಜನೆಗೆ ಯಾರೆಲ್ಲ ಅರ್ಜಿಯನ್ನ ಸಲ್ಲಿಸಬಹುದು.? ಅರ್ಜಿ ಸಲ್ಲಿಸಲು ಬೇಕಾಗುವ ಅಗತ್ಯ ದಾಖಲೆಗಳೇನು..? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : ಮಹಿಳೆಯರಿಗೆ ಸಿಹಿಸುದ್ಧಿ.! ವಿವಿಧ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ – ಬೇಕಾಗುವ ದಾಖಲೆಗಳೇನು.?
ಯಾರೆಲ್ಲ ಅರ್ಜಿಯನ್ನ ಸಲ್ಲಿಸಬಹುದು.?
• ತೋಟಗಾರಿಕೆ ಇಲಾಖೆಯಿಂದ ಸಣ್ಣ ಟ್ರ್ಯಾಕ್ಟರ್,
• ಡ್ರಾಗನ್ ಪ್ರೂಟ್, ಈರುಳ್ಳಿ ಶೇಖರಣಾ ಘಟಕಕ್ಕೆ ಸಹಾಯಧನ
• ಅಡಿಕೆ, ಕಾಳುಮೆಣಸು, ಕೋಕೋ ಮುಂತಾದ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಪರಿಶಿಷ್ಟ ಜಾತಿಯ ಅರ್ಹ ರೈತರಿಗೆ ಪ್ರಾಥಮಿಕ ಸಂಸ್ಕರಣಾ ಘಟಕ ಸ್ಥಾಪಿಸಲು ಸಹಾಯಧನ
• ಎಲ್ಲಾ ವರ್ಗದ ರೈತರಿಗೆ ಹಸಿರು ಮನೆ ನಿರ್ಮಿಸಿಕೊಳ್ಳಲು, 9000 ಸಿಎಂಟಿ ಸಾಮರ್ಥ್ಯದ ನೀರು ಸಂಗ್ರಹಣಾ ಘಟಕ ನಿರ್ಮಾಣಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಕೂಡ ಓದಿ : Subsidy Scheme : ಪೆಟ್ರೋಲ್ ಡೀಸೆಲ್ ಪಂಪ್ ಸೆಟ್’ ಗೆ ಶೇ.90% ರಷ್ಟು ಸಹಾಯಧನಕ್ಕೆ ಅರ್ಜಿ ಆಹ್ವಾನ.! ಯಾರೆಲ್ಲಾ ಅರ್ಹರು.?
ಎಲ್ಲಿ ಅರ್ಜಿ ಸಲ್ಲಿಸಬೇಕು.?
ಆಸಕ್ತ ಅರ್ಹ ಫಲಾನುಭವಿ ರೈತರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ತಮ್ಮ ತಾಲೂಕಿನ ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ/ತೋಟಗಾರಿಕೆ ಇಲಾಖೆ ಕಚೇರಿಯನ್ನು ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲಾತಿಗಳನ್ನು ಒದಗಿಸಿ ಅರ್ಜಿಯನ್ನ ಸಲ್ಲಿಸಬೇಕು.
ಬೇಕಾಗುವ ದಾಖಲೆಗಳೇನು.?
• ರೇಷನ್ ಕಾರ್ಡ್
• ಆಧಾರ್ ಕಾರ್ಡ್
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಪಾಸ್ಪೋರ್ಟ್ ಅಳತೆಯ ಪೋಟೋ
• ಪಹಣಿ/ಉತಾರ್/RTC
• ಜಂಟಿ ಮಾಲೀಕರ ಖಾತೆಯಿದಲ್ಲಿ ಎಲ್ಲಾ ಮಾಲೀಕರ ಒಪ್ಪಿಗೆ ಪ್ರಮಾಣ ಪತ್ರ
ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!
ಅನುದಾನ ಲಭ್ಯತೆ ಆಧಾರದ ಮೇಲೆ ಅರ್ಜಿ ಸಲ್ಲಿಸಿದ ನಂತರ ಅರ್ಜಿದಾರರ ಅರ್ಜಿಗಳನ್ನು ಪರಿಶೀಲನೆ ಮಾಡಿ ಅರ್ಹ ಫಲಾನುಭವಿ ರೈತರನ್ನು ಗುರುತಿಸಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ.
- Gold Rate : ಇವತ್ತಿನ ಚಿನ್ನದ ಬೆಲೆ ಎಷ್ಟಾಗಿದೆ ಗೊತ್ತಾ.? ಇಳಿಕೆ ಕಾಣುತ್ತಾ ಚಿನ್ನದ ದರ.?
- BREAKING : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿಯ ಮಾಹಿತಿಗಾಗಿ ಪೊಲೀಸರ ಮನವಿ – ತ್ವರಿತ ಕ್ರಮಕ್ಕೆ ಸಚಿವೆ ಸೂಚನೆ
- Micro Finanace : ಸಾಲಗಾರರಿಗೆ ಆಗುತ್ತಿರುವ ಕಿರುಕುಳ ತಪ್ಪಿಸಲು ಹೊಸ ಕಾನೂನು ಜಾರಿಗೆ – ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ
- BREAKING : KSRTC ಬಸ್ ನಿಂದ ತಲೆ ಹೊರ ಹಾಕಿದ ಮಹಿಳೆ, ಲಾರಿ ಡಿಕ್ಕಿಯಾಗಿ ರುಂಡ ಕಟ್.! ಗುಂಡ್ಲುಪೇಟೆಯಲ್ಲಿ ನಡೆದ ಘೋರ ದುರಂತ
- ಮನೆಕೆಲಸ ಮಾಡುತ್ತಿದ್ದ ಬಾಂಗ್ಲಾ ಮೂಲದ ಮಹಿಳೆಯ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ
- FCI Recruitment : SSLC-PUC ಪಾಸಾದವರಿಗೆ `ಆಹಾರ ನಿಗಮ’ದಲ್ಲಿ 30,000 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ – ಸಂಪೂರ್ಣ ಮಾಹಿತಿ
- ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ – ದೂರು ನೀಡಲು ಹೋದ ಮಹಿಳೆಯರ ಬಳಿಯೇ ಪೊಲೀಸರ ದಂಡ ವಸೂಲಿ.!
- ಡೆಬಿಟ್ ಕಾರ್ಡ್ ಇಲ್ಲದೇ UPI ಪಿನ್ ಸೆಟ್ ಮಾಡುವುದು ಹೇಗೆ ಗೊತ್ತಾ..? ಆಧಾರ್ ಕಾರ್ಡ್ ಮಾತ್ರ ಇದ್ದರೆ ಸಾಕಾ.?
- ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಹೋಯ್ತು ನಾಲ್ವರ ಪ್ರಾಣ..! ಇದಕ್ಕೆ ಕೊನೆ ಯಾವಾಗ.? – Microfinance Harassment
- ಮೆಟ್ರೋದಲ್ಲಿ ಉದ್ಯೋಗಾವಕಾಶ.! ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳೇನು.? ಕೊನೆಯ ದಿನಾಂಕ.? – Metro Recruitment 2025
- ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಮುಂದಾದ ರಾಜ್ಯ ಸರ್ಕಾರ.! ಸುಗ್ರೀವಾಜ್ಞೆ ತರಲು ಸಿದ್ಧತೆ.? – Microfinance Harassment
- ಪತ್ನಿಯ ದೇಹವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ನಲ್ಲಿ ಬೇಯಿಸಿದ ಕೇಸ್ : ತನಿಖೆಯಲ್ಲಿ ಸ್ಫೋಟಕ ಸಂಗತಿ ಬಯಲು!
- Railway Recruitment Board : ಹುಬ್ಬಳ್ಳಿ ರೈಲ್ವೇ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಭರ್ಜರಿ ಅವಕಾಶ
- Post Office Recruitment : SSLC ಪಾಸಾದವರಿಗೆ ಸಿಹಿಸುದ್ಧಿ! ಭಾರತೀಯ ಅಂಚೆ ಇಲಾಖೆಯಲ್ಲಿ 48 ಸಾವಿರ ಹುದ್ದೆಗಳಿಗೆ ಅರ್ಜಿ ಆಹ್ವಾನ.!
- Subsidy Scheme : ಮಹಿಳೆಯರಿಗೆ ಸರ್ಕಾರದಿಂದ ಸಿಗಲಿದೆ ಬಡ್ಡಿ ರಹಿತ 3 ಲಕ್ಷ ರೂ. ಸಾಲ ಸೌಲಭ್ಯ! ಬೇಕಾಗುವ ದಾಖಲೆಗಳೇನು.?
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ