UPI Payment : ನಮಸ್ಕಾರ ಸ್ನೇಹಿತರೇ, ಭಾರತದಲ್ಲಿ ಎಲ್ಲಿ ಬೇಕಾದರೂ ಯಾರಿಗೂ ಬೇಕಾದರೂ ಬಹಳ ಸುಲಭದ ವಿಧಾನದಲ್ಲಿ ಹಣವನ್ನು ವರ್ಗಾಯಿಸಬಹುದು. ಕೈಯಲ್ಲಿ, ಕಿಸೆಯಲ್ಲಿ, ಪರ್ಸ್ ಅಲ್ಲಿ ಹಣ ಹಿಡಿದುಕೊಳ್ಳುವ ಬದಲು ಈಗ ಜನರು ಮೊಬೈಲ್ ನಲ್ಲಿ ಇಂಟರ್ನೇಟ್ ಇದ್ದರೆ ಸಾಕು ಯುಪಿಐ ಸಹಾಯದಿಂದ ಹಣವನ್ನು ಹೇಗೆ ಬೇಕಾದರೂ ಬಳಸಬಹುದು. ಇತ್ತೀಚಿನ ದಿನಗಳಲ್ಲಿ ಗೂಗಲ್ ಪೇ (Google pay), ಫೋನ್ ಪೇ (Phonepe), ಪೇಟಿಎಂ (Paytm) ಇತ್ಯಾದಿಗಳನ್ನು ಬಳಸಿ ತಮ್ಮ ವಹಿವಾಟುಗಳನ್ನು ಮಾಡುತ್ತಾರೆ. ಆದರೆ ಯುಪಿಐ ಐಡಿ ಹೀಗೆ ಇದ್ದರೆ ಫೆ. 1 ರಿಂದ ಯಾವೂದೇ ಹಣ ವರ್ಗಾವಣೆ ಆಗುವುದಿಲ್ಲ.
Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಕೆಲವೊಮ್ಮೆ ಯುಪಿಐ ಐಡಿಯಲ್ಲಿ ಅಂಕೆಗಳು, ಅಕ್ಷರಗಳು ಇರುತ್ತದೆ. ಹೀಗೆ ಇದ್ದರೆ ಹಣ ಪಾವತಿಸಲು ಆಗುವುದಿಲ್ಲ ಎಂದು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.
ಆಲ್ಫಾನ್ಯೂಮೆರಿಕ್ ಐಡಿಗಳಿದ್ದರೇ ಮಾತ್ರ ಜನರು ತಮ್ಮ ವಹಿವಾಟುಗಳನ್ನು ಮಾಡಬಹುದು. ಇದರಲ್ಲಿ ಅಕ್ಷರಗಳು ಮಾತ್ರ ಇರುವಂತೆ ಸಂಖ್ಯೆಗಳನ್ನು ರಚಿಸಲಾಗುತ್ತದೆ. ಹೀಗಾಗಿ ಫೆ. 1 ರಿಂದ ವಿಶೇಷ ಅಕ್ಷರಗಳನ್ನು ಹೊಂದಿರುವ ಐಡಿಗಳನ್ನು ಅನುಮತಿಸುವುದಿಲ್ಲ. ಯುಪಿಐನ ಕೆಲ ತಾಂತ್ರಿಕ ವಿಷಯಗಳನ್ನು ಆಧರಿಸಿ ಈ ಬದಲಾವಣೆಯನ್ನು ಮಾಡಲಾಗಿದೆ.
Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
2016 ರಲ್ಲಿ ನೋಟ್ ಬ್ಯಾನ್ ಆದ ಬಳಿಕ ಯುಪಿಐ ಮೂಲಕ ಜನರು ಹೆಚ್ಚಾಗಿ ಹಣ ಪಾವತಿ ಮಾಡುತ್ತಿದ್ದಾರೆ. 2024ನೇ ಡಿಸೆಂಬರ್ ನಲ್ಲಿ ಯುಪಿಐ ವಹಿವಾಟು 23.24 ಲಕ್ಷ ಕೋಟಿ ರೂಪಾಯಿ ಆಗಿದೆ.
- ಪತ್ನಿ ಬಾಯಿಗೆ ಫೆವಿಕ್ವಿಕ್ ಹಾಕಿ ಕೊಲೆಗೆ ಪತಿ ಯತ್ನ – ಅನೈತಿಕ ಸಂಬಂಧದ ಶಂಕೆ.! ರಾಜ್ಯದಲ್ಲೊಂದು ಅಮಾನುಷ ಕೃತ್ಯ
- Gruhalakshmi : ಗೃಹಲಕ್ಷ್ಮಿ ಹಣ ಜಮೆ ಆಗುತ್ತಿಲ್ಲ ಯಾಕೆ ಇಲ್ಲಿದೆ ಕಾರಣ – ಮಹಿಳೆಯರು ತಪ್ಪದೇ ನೋಡಿ
- ಭಾರೀ ಇಳಿಕೆ ಕಂಡ ಚಿನ್ನ.! ಇನ್ನೂ ಇಳಿಕೆ ಕಾಣುತ್ತಾ ಬಂಗಾರ.! ಎಷ್ಟಾಗಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- Udyogini Yojana : ಉದ್ಯೋಗಿನಿ ಯೋಜನೆ ಅಡಿ ಮಹಿಳೆಯರಿಗೆ ಬಡ್ಡಿ ರಹಿತ ಸಾಲ ಸೌಲಭ್ಯ – ಅರ್ಹತೆ ಹಾಗು ಬೇಕಾಗುವ ದಾಖಲೆಗಳೇನು.?
- Ration Card Updates : ಹೊಸ ರೇಷನ್ ಕಾರ್ಡ್ʼಗೆ ಅರ್ಜಿ ಸಲ್ಲಿಕೆ ಆರಂಭ! ಏನೆಲ್ಲಾ ಅರ್ಹತೆಗಳಿರಬೇಕು.?
- SBI Bank Updates : ಬ್ಯಾಂಕ್ ಅಕೌಂಟ್ ಇದ್ದವರಿಗೆ ಬಂಪರ್ | ಖಾತೆ ಹೊಂದಿರುವ ಗ್ರಾಹಕರು ತಪ್ಪದೆ ನೋಡಿ | ಬ್ಯಾಂಕ್ ನಿಂದ ಬಂಪರ್ ಗಿಫ್ಟ್
- Gold Rate Today : ಇಳಿಕೆಯ ಹಾದಿ ಮರೆತ ಬಂಗಾರ.? ಎಷ್ಟಿದೆ ಗೊತ್ತಾ ಇಂದಿನ ಚಿನ್ನದ ಬೆಲೆ.?
- ಚಾಕೊಲೇಟ್ ಆಸೆ ತೋರಿಸಿ 11ರ ಬಾಲಕಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಮುಡಾ ಹಗರಣ ಕಾನೂನು ಹೋರಾಟದಲ್ಲಿ ಬಿಗ್ ಟ್ವಿಸ್ಟ್.! ಮೇಲ್ಮನವಿಯಿಂದ ಹಿಂದೆ ಸರಿದ ಸ್ನೇಹಮಯಿ ಕೃಷ್ಣ.!
- Gold Rate : ಬಂಗಾರ ಖರೀದಿಸುವವರಿಗೆ ಗುಡ್ ನ್ಯೂಸ್ ಇದೆಯಾ.? ಇಂದಿನ ಬೆಲೆ ಎಷ್ಟಾಗಿದೆ ಗೊತ್ತಾ.?
- ಸ್ನೇಹಿತರ ಕಣ್ಣೆದುರಲ್ಲೇ ನೀರುಪಾಲಾದ ಮತ್ತಿಬ್ಬರು ಸ್ನೇಹಿತರು – ಘಟನೆ ವಿಡಿಯೋ ಮೊಬೈಲ್ ಕ್ಯಾಮೆರದಲ್ಲಿ ಸೆರೆ
- ಅನ್ಯ ಜಾತಿಯ ಯುವಕನೊಂದಿಗೆ ಮದುವೆಗೆ ಹಠ – ರೊಚ್ಚಿಗೆದ್ದು ಮಗಳನ್ನೇ ಕೊಲೆಗೈದ ಪರಾರಿಯಾದ ತಂದೆ
- ಬಾಲಕನ ಎದೆಗೆ ಹೊಕ್ಕಿದ್ದ ತೆಂಗಿನ ಗರಿ ಹೊರತೆಗೆದು ಬಾಲಕನ ಜೀವ ಉಳಿಸಿದ ವೆನ್ಲಾಕ್ ಆಸ್ಪತ್ರೆಯ ವೈದ್ಯರು
- ಶಾಲೆಯಿಂದ ಮನೆಗೆ ತಡವಾಗಿ ಬಂದಿದ್ದಕ್ಕೆ ಬಾಲಕನನ್ನು ಹೊಡೆದು ಕೊಂದ ತಂದೆ.!
- ವಯಸ್ಸಾಗದಂತೆ ಕಾಣಲು ಬಿಸಿ ನೀರಿಗೆ ಇದನ್ನು ಮಿಶ್ರಣ ಮಾಡಿ ಸ್ನಾನ ಮಾಡಿ – Health Tips
- ರೈಲಿನಲ್ಲಿ ಗರ್ಭಿಣಿ ಮೇಲೆ ಅತ್ಯಾಚಾರ, ಮಹಿಳೆಗೆ ಗರ್ಭಪಾತ.! ಕೈಮುಗಿದು ಬೇಡಿಕೊಂಡರೂ ಬಿಡದ ಪಾಪಿ
- PM Kisan Samman Yojana : ಪಿಎಂ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಹಣ ಬಿಡುಗಡೆ.!
- Gruhalakshmi : ಗೃಹಲಕ್ಷ್ಮಿಯರಿಗೆ ಸಿಕ್ತು ಗುಡ್ ನ್ಯೂಸ್.! ಇನ್ನೂ ನಿಮ್ಮ ಖಾತೆಗೆ ಹಣ ಬಂದಿಲ್ವಾ! ಚಿಂತೆ ಬಿಡಿ ಈ ಸುದ್ದಿ ನೋಡಿ!
- ರೈತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಗಿಫ್ಟ್! ಇನ್ಮುಂದೆ ರೈತರಿಗೆ ₹7,600/- ರೂಪಾಯಿ ಅಲ್ಲ, ಜಾಸ್ತಿನೇ ಸಿಗುತ್ತೆ!