Vidya Nidhi Scholarship : ರಾಜ್ಯ ಸರ್ಕಾರದಿಂದ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಗುಡ್ ನ್ಯೂಸ್ : ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

Vidya Nidhi Scholarship : ನಮಸ್ಕಾರ ಸ್ನೇಹಿತರೇ, ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. 

ಇದನ್ನೂ ಕೂಡ ಓದಿ : Micro Credit Scheme : ಕೇಂದ್ರ ಸರ್ಕಾರದಿಂದ ಮೈಕ್ರೋ ಕ್ರೆಡಿಟ್ ಯೋಜನೆಯಡಿ ಮಹಿಳೆಯರಿಗಾಗಿ ಸಿಗಲಿದೆ ಸಾಲ ಹಾಗು ಸಹಾಯಧನ.!

ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್‍ಸೈಟ್ ಮೂಲಕ ಚಾಲಕರು, ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಇದನ್ನೂ ಕೂಡ ಓದಿ : PMAY (U) : ಪ್ರಧಾನಮಂತ್ರಿ ಆವಾಸ್ ಯೋಜನೆ ನೋಂದಣಿ ಆರಂಭ.! ಹೇಗೆ ಅರ್ಜಿ ಸಲ್ಲಿಸುವುದು.? ಯಾರೆಲ್ಲಾ ಅರ್ಹರು.?

ವಿದ್ಯಾನಿಧಿ ಯೋಜನೆ (Vidya Nidhi Scheme) ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್‌ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ವೆಬ್‌ ಪೋರ್ಟಲ್‌ ಮೂಲಕ ಗ್ರಾಮ ಒನ್‌, ಕರ್ನಾಟಕ ಒನ್‌ ಮತ್ತು ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಚಾಲಕರು, ಪೋಷಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್‌ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್‌ ಸಂಖ್ಯೆಯೊಂದಿಗೆ ಸೇವಾಸಿಂಧು ವೆಬ್‌ಸೈಟ್‌ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply