Vidya Nidhi Scholarship : ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಸಿಹಿಸುದ್ಧಿ – ರಾಜ್ಯ ಸರ್ಕಾರದಿಂದ `ವಿದ್ಯಾನಿಧಿ’ ಯೋಜನೆಗೆ ಅರ್ಜಿ ಆಹ್ವಾನ.!

Spread the love

Vidya Nidhi Scholarship : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರವು ರಾಜ್ಯದಲಿನ ಹಳದಿ ಬೋರ್ಡ್ ಟ್ಯಾಕ್ಸಿ ಹಾಗೂ ಆಟೋ ಚಾಲಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ವಿದ್ಯಾನಿಧಿ ಯೋಜನೆಗೆ ಅರ್ಜಿಯನ್ನ ಆಹ್ವಾನಿಸಲಾಗಿದೆ.a

WhatsApp Group Join Now

ಇದನ್ನೂ ಕೂಡ ಓದಿ : Canara Bank Recruitment : ಕೆನರಾ ಬ್ಯಾಂಕಿನಲ್ಲಿ 3,000 ಹುದ್ದೆಗಳಿಗೆ ಅರ್ಜಿ ಆಹ್ವಾನ – ಹೇಗೆ ಅರ್ಜಿ ಸಲ್ಲಿಸುವುದು.? ಕೊನೆಯ ದಿನಾಂಕ ಯಾವುದು.?

ವಿದ್ಯಾನಿಧಿ ಯೋಜನೆ (Vidya Nidhi Scholarship) ಸೌಲಭ್ಯಕ್ಕಾಗಿ ರಾಜ್ಯದಲ್ಲಿನ ಹಳದಿ ಬೋರ್ಡ್‌ ಟ್ಯಾಕ್ಸಿ ಚಾಲಕರ ಮತ್ತು ಆಟೋ ಚಾಲಕರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಅರ್ಜಿಯನ್ನ ಸಲ್ಲಿಸಬಹುದು.

WhatsApp Group Join Now

ಇದನ್ನೂ ಕೂಡ ಓದಿ : Dasara Holidays 2024 : ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ.! ಒಟ್ಟು ಎಷ್ಟು ದಿನ ರಜೆ ಗೊತ್ತೆ..?

ಸೇವಾ ಸಿಂಧು ವೆಬ್‌ ಪೋರ್ಟಲ್‌ ಮೂಲಕ ಗ್ರಾಮ ಒನ್‌, ಕರ್ನಾಟಕ ಒನ್‌ ಮತ್ತು ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಆಸಕ್ತ ಹಾಗು ಅರ್ಹ ಫಲಾನುಭವಿ ವಿದ್ಯಾರ್ಥಿಗಳ ಪೋಷಕರು, ಚಾಲಕರ ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್‌ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್‌ ಸಂಖ್ಯೆಯೊಂದಿಗೆ ಸೇವಾ ಸಿಂಧು ವೆಬ್‌ಸೈಟ್‌ ನಲ್ಲಿ ಅರ್ಜಿಯನ್ನ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Group Join Now

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply