Yashaswini Card : ನಮಸ್ಕಾರ ಸ್ನೇಹಿತರೇ, ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ.
ಬೇಕಾಗುವ ಅಗತ್ಯ ದಾಖಲೆಗಳೇನು.?
ನವೀಕರಣ ಮಾಡಲು :-
• ಯಶಸ್ವಿನಿ ಐಡಿ ಕಾರ್ಡು,
• ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು (ಕುಟುಂಬದ ಒಬ್ಬರದ್ದು)
ಹೊಸದಾಗಿ ನೋದಾಯಿಸಲು :-
• ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು.
• ಕುಟುಂಬದ ರೇಷನ್ ಕಾರ್ಡ್ ಪ್ರತಿ ಜೆರಾಕ್ಸ್,
• ಆಧಾರ್ ಕಾರ್ಡ್ ಜೆರಾಕ್ಸ್ (ನೋದವಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು)
• ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು. (ಕುಟುಂಬದ ಒಬ್ಬರದ್ದು)
• ಪ್ರತಿಯೊಬ್ಬರದ್ದು 2 ಕಾಪೀ ಪೋಟೊ.
ಸಹಕಾರ ಇಲಾಖೆ ವತಿಯಿಂದ ರಾಜ್ಯದ ಯಶಸ್ವನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಸಹಕಾರಿಗಳಿಗೆ ಯಶಸ್ವಿನಿ ಯೋಜನೆಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುವುದು. ದಿ: 1/1/2024 ರಿಂದ ಯಶಸ್ವಿನಿ ನೋಂದಣಿ ಆರಂಭಗೊಂಡಿದ್ದು, ದಿ: 01-04-2025 ರಿಂದ 31/3/2026 ರವರೆಗೆ ಚಿಕಿತ್ಸಾ ಅವಧಿ ಚಾಲ್ತಿಯಲ್ಲಿರುತ್ತದೆ. ಸಹಕಾರ ಸಂಘದ ಸದಸ್ಯರು ಆದಷ್ಟು ಬೇಗ ಗ್ರಾಮಾಂತ ಸಹಕಾರ ಸಂಘಗಳ ಗರಿಷ್ಟ 4 ಸದಸ್ಯರ ಕುಟುಂಬಕ್ಕೆ ವಾರ್ಷಿಕ ರೂ.500, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.100 ಹಾಗೂ ನಗರದ 4 ಸದಸ್ಯರ ಕುಟಂಬಕ್ಕೆ ವಾರ್ಷಿಕ ರೂ.1000 ನಿಗದಿ ಮಾಡಿದ್ದು, 4 ಕ್ಕಿಂತ ಹೆಚ್ಚಿನ ಸದಸ್ಯರಿದಲ್ಲಿ ತಲಾ ರೂ.200 ಗಳಂತೆ ಮೊತ್ತ ಪಾವತಿಸಿ ನೊಂದಣಿ ಮಾಡಿಕೊಳ್ಳಬೇಕು.
ಯಶಸ್ವಿನಿ ಯೋಜನೆಯಲ್ಲಿ ಮುಖ್ಯವಾಗಿ ಹೃದಯಕ್ಕೆ ಸಂಬAಧಿಸಿದ ರೋಗಗಳು ಹಾಗೂ ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬAಧಿಸಿದ, ಕಣ್ಣಿನ, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬAಧಿಸಿದ ಖಾಯಿಲೆಗಳಿಗೆ ಚಿಕಿತ್ಸಾ ಸೌಲಭ್ಯವಿರುತ್ತದೆ.
ಈ ಯೋಜನೆಯಡಿಯಲ್ಲಿ ಒಂದು ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಟ ಮಿತಿಯು ರೂ.5 ಲಕ್ಷಕ್ಕೆ ನಿಗದಿಪಡಿಸಿಲಾಗಿರುತ್ತದೆ. ಸಹಕಾರ ಸಂಘದ ಸದಸ್ಯರಿಗೆ ರಾಜ್ಯದ ಯಶಸ್ವಿನಿ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯಗಳನ್ನು ನೀಡಲು ನಿರ್ಧರಿಸಿದ್ದು, ಫಲಾನುಭವಿಗಳು ಚಿಕಿತ್ಸೆ ಪಡೆಯಲು ಆಸ್ಪತ್ರೆಗೆÀ ದಾಖಲಾಗುವ ಸಂದರ್ಭದಲ್ಲಿ ನೆಟ್ವರ್ಕ್ ಆಸ್ಪತ್ರೆಗಳ ಮಾಹಿತಿಯನ್ನು ಮತ್ತು ಯೋಜನೆ ಅನ್ವಯವಾಗಿರುವುದನ್ನು ಆಸ್ಪತ್ರೆಗಳಲ್ಲಿ ಖಚಿತ ಪಡೆಸಿಕೊಂಡು ಚಿಕಿತ್ಸೆ ಪಡೆಯತಕ್ಕದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸದಸ್ಯರು ಚಿಕಿತ್ಸೆ ಪಡೆಯುವಾಗ ಪ್ರತಿಯೊಬ್ಬರು ತಮ್ಮ ಜಾತಿ ಪ್ರಮಾಬದ ಆರ್ಡಿ ನಂಬರ್ ತರುವುದು ಕಡ್ಡಾಯವಾಗಿದೆ.
- ಕಾಲಿನಲ್ಲಿ ಈ ಲಕ್ಷಣಗಳು ಕಂಡುಬಂದ್ರೆ ನಿಮ್ಮ ಹೃದಯ, ಕಿಡ್ನಿ ಡೇಂಜರ್ನಲ್ಲಿವೆ ಎಂದರ್ಥ…
- Horoscope Today : 30 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವತಿಯನ್ನು ಹತ್ಯೆಗೈದು ಮೃತ ದೇಹ ಪೀಸ್ ಮಾಡಿ ಫ್ರಿಜ್ ನಲ್ಲಿಟ್ಟ ನೌಕಾಪಡೆ ಉದ್ಯೋಗಿ!
- ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!
- ಯಾರ ಮಾತು ಕೇಳಿ ಹಿಂದಿ ಭಾಷೆಯನ್ನು ತೆಗೆದ್ರಿ? : ರಾಜ್ಯ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ
- ಮಕ್ಕಳ ಪಾಲಿಗೆ ಮೃತ್ಯು ಕೂಪವಾದ ಕೃಷಿ ಹೊಂಡ: ನಾಲ್ವರು ಪುಟ್ಟ ಕಂದಮ್ಮಗಳ ಬದುಕು ದಾರುಣ ಅಂತ್ಯ
- ಸುಟ್ಟ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ: ಎದುರು ಮನೆಯವರಿಂದಲೇ ನಡೀತಾ ಭೀಕರ ಕೊಲೆ.?
- ಟೆನ್ಷನ್ ಎಂದು ನೀವೇನಾದ್ರೂ ಮದ್ಯಪಾನ ಮಾಡೋ ಅಭ್ಯಾಸ ಶುರು ಮಾಡಿದ್ರೆ ಕ್ರಮೇಣ ಮೆದುಳು ದುರ್ಬಲವಾಗುತ್ತಂತೆ
- ಬೆಳಗ್ಗೆ ನಿದ್ರೆಯಿಂದ ಎದ್ದ ತಕ್ಷಣ ಕೀಲುಗಳು ಬಿಗಿಯಾದಂತೆ ಅನಿಸುತ್ತದೆಯೇ..! ಹಾಗಾದ್ರೆ ಎಚ್ಚರ
- Horoscope Today : 29 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತನ್ನ ಕಾಮದಾಟಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನೇ ಸುಪಾರಿ ನೀಡಿ ಕೊಲೆ ಮಾಡಿಸಿದ ಪತ್ನಿ!
- ನಾಯಿ ಕಚ್ಚೋದ್ರಿಂದ ಮಾತ್ರವಲ್ಲ, ನೆಕ್ಕೋದ್ರಿಂದಲೂ ಸೋಂಕು ಹರಡುತ್ತಂತೆ.! ನಾಯಿ ನೆಕ್ಕಿದಾಗ ಏನಾಗುತ್ತದೆ.?
- ನೀವು SBI ನಲ್ಲಿ ಖಾತೆ ಹೊಂದಿದ್ದೀರಾ.? ‘SBI’ ಖಾತೆದಾರರಿಗೆ ಸರ್ಕಾರ ಗಂಭೀರ ಎಚ್ಚರಿಕೆ ; ಯಾಕೆ.?
- ತಂದೆಗೆ ವಿಷದ ಮಿಲ್ಕ್ಶೇಕ್ ಕುಡಿಸಿ ಕೊಂದ ಪೊಲೀಸ್ ಪುತ್ರಿ! 3 ವರ್ಷಗಳ ಬಳಿಕ ಬಯಲಾಯ್ತು ಘೋರ ಕೃತ್ಯ
- Arecanut Price : ಇಂದಿನ ಅಡಿಕೆ ಧಾರಣೆ – 28 ಮಾರ್ಚ್ 2026 – ಇವತ್ತು ಯಾವ್ಯಾವ ಅಡಿಕೆಧಾರಣೆ ಎಷ್ಟಿದೆ ಗೊತ್ತಾ.?
- Horoscope Today : 28 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಮದುವೆಗೆ ಹೋಗಿದ್ದ ನಾಲ್ವರು ಮಸಣ ಸೇರಿದರು; ಈಜಾಡುವ ಮೋಜು ಮೃತ್ಯುವಾಗಿದ್ದೇಗೆ? ಇಲ್ಲಿದೆ ವಿವರ
- ಹೂವಿನಂತಹ ಮೂವರು ಮಕ್ಕಳನ್ನು ಬಾವಿಗೆ ಎಸೆದು ತಾನೂ ಪ್ರಾಣಬಿಟ್ಟ ತಾಯಿ; ವಿಜಯಪುರದಲ್ಲಿ ಘೋರ ದುರಂತ
- ಆಂಧ್ರಪ್ರದೇಶ ಬಸ್ ದುರಂತ : ಮಗನನ್ನು ಕಿಟಕಿಯಿಂದ ಹೊರದೂಡಿ ಸಜೀವ ದಹನವಾದ ತಾಯಿ.!
- ಸ್ಟ್ರೋಕ್ ಆಗೋ ಮುಂಚೆ ಈ ಎಲ್ಲಾ ಲಕ್ಷಣಗಳು ಕಾಣಿಸುತ್ತಂತೆ! ನೀವೂ ಜಾಗ್ರತೆಯಾಗಿರಿ
- ರಾತ್ರಿ ಈ ಪದಾರ್ಥವನ್ನು ಬಾಯಲ್ಲಿಟ್ಟುಕೊಂಡು ಮಲಗಿದ್ರೆ ಹಾರ್ಟ್ಅಟ್ಯಾಕ್ ಆಗಲ್ಲ.! ನಿದ್ರಾಹೀನತೆಗೂ ಇದೇ ಪರಮೌಷಧ..
- Horoscope Today : 27 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಅಕ್ರಮ ಸಂಬಂಧದಿಂದಾಗಿ ತಾಯಿಯನ್ನು ನಿಂದಿಸಿದ ಕಾರಣ ಬಾಲಕನಿಂದ ಡಬಲ್ ಮರ್ಡರ್!
- ಮದುವೆಯಾದ ತಂಗಿಯ ಮೇಲೆ ಕಣ್ಣುಹಾಕಿದ ಬಾಮೈದನ ಕಥೆ ಮುಗಿಸಿದ ಭಾವ!
- ಲವರ್ ಜೊತೆ ಸೇರಿ ಅಮ್ಮನನ್ನೇ ಕೊಂದು ಮನೆಯಲ್ಲೇ ಹೂತು ಹಾಕಿದ ಮಗಳು: ತಾಯಿಯ ಸ್ಕೂಟಿ ನೀಡಿತು ರೋಚಕ ಸುಳಿವು
- ‘ಸನೋಜ್ ಮಿಶ್ರಾ ನನ್ನ ಖಾಸಗಿ ಅಂಗ ಮುಟ್ಟಿದ್ದಾನೆ’ ; ಮೊನಾಲಿಸಾ ಗಂಭೀರ ಆರೋಪ
- ಖಾಸಗಿ ಬಸ್ – ಟಿಪ್ಪರ್ ಮುಖಾಮುಖಿ ಡಿಕ್ಕಿ : 10 ಪ್ರಯಾಣಿಕರು ಸಜೀವ ದಹನ, ಹಲವರ ಸ್ಥಿತಿ ಗಂಭೀರ
- Horoscope Today : 26 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ‘ಹೋಟೆಲ್ ಬಿಲ್’ಗಳಲ್ಲಿ ‘ಗ್ಯಾಸ್ ಚಾರ್ಜ್’ ವಸೂಲಿ ಮಾಡುವಂತಿಲ್ಲ : ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ




























